Bible Versions
Bible Books

Isaiah 51:11 (ASV) American Standard Version

Versions

KNV   ಆದಕಾರಣ ಕರ್ತನಿಂದ ವಿಮೋಚಿ ಸಲ್ಪಟ್ಟವರು ತಿರುಗಿಕೊಂಡು ಹಾಡುತ್ತಾ ಚೀಯೋನಿಗೆ ಬರುವರು; ಶಾಶ್ವತವಾದ ಆನಂದವು ಅವರ ತಲೆಯ ಮೇಲಿರುವದು, ಅವರು ಹರ್ಷಾನಂದಗಳನ್ನು ಹೊಂದಿಕೊಳ್ಳುವರು; ದುಃಖವು, ವ್ಯಥೆಯು ಓಡಿ ಹೋಗುವವು.
ERVKN   ಯೆಹೋವನು ತನ್ನ ಜನರನ್ನು ರಕ್ಷಿಸುತ್ತಾನೆ. ಅವರು ಚೀಯೋನಿಗೆ ಸಂತೋಷದಿಂದ ಮರಳಿ ಬರುತ್ತಾರೆ. ಅವರು ಬಹಳ ಸಂತೋಷಪಡುವರು. ಅವರ ಹರ್ಷವು ಅವರ ತಲೆಯ ಮೇಲೆ ಕಿರೀಟದಂತೆ ನಿತ್ಯಕಾಲಕ್ಕೂ ಇರುವುದು. ಅವರು ಹರ್ಷದಿಂದ ಹಾಡುವರು. ಅವರ ದುಃಖವೆಲ್ಲಾ ಬಹುದೂರವಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us