Bible Versions
Bible Books

Isaiah 51:9 (ASV) American Standard Version

Versions

KNV   ಕರ್ತನ ತೋಳೇ, ಎಚ್ಚರಗೊಳ್ಳು, ಎಚ್ಚರ ಗೊಳ್ಳು, ಬಲವನ್ನು ಹೊಂದಿಕೋ; ಹಿಂದಿನ ಜನಾಂಗ ಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂ ತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?
ERVKN   ಯೆಹೋವನ ಭುಜಬಲವೇ, ಎಚ್ಚರಗೊಳ್ಳು ಎಚ್ಚರಗೊಳ್ಳು; ಬಲವನ್ನು ಹೊಂದಿಕೋ! ಪುರಾತನ ಕಾಲದಲ್ಲಿ ಮಾಡಿದಂತೆಯೇ ನಿನ್ನ ಶಕ್ತಿಯನ್ನು ತೋರು. ನಿನ್ನ ಶಕ್ತಿಯಿಂದ ನೀನು ರಹಬನ್ನು ಸೋಲಿಸಿರುವೆ. ದೈತ್ಯಾಕಾರದ ಮೃಗವನ್ನು ಸೋಲಿಸಿರುವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us