Bible Versions
Bible Books

Isaiah 52:10 (ASV) American Standard Version

Versions

KNV   ಕರ್ತನು ತನ್ನ ಪರಿ ಶುದ್ಧವಾದ ಬಾಹುವನ್ನು ಸಕಲ ಜನಾಂಗಗಳ ಕಣ್ಣು ಗಳಿಗೆ ತೋರಮಾಡಿದ್ದಾನೆ. ಭೂಮಿಯ ಅಂತ್ಯದವ ರೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡುವರು.
ERVKN   ಯೆಹೋವನು ತನ್ನ ಪರಿಶುದ್ಧ ಸಾಮರ್ಥ್ಯವನ್ನು ಎಲ್ಲಾ ಜನಾಂಗಗಳಿಗೆ ಪ್ರದರ್ಶಿಸುವನು. ಯೆಹೋವನು ತನ್ನ ಜನರನ್ನು ರಕ್ಷಿಸುವದನ್ನು ದೂರದೇಶದವರು ನೋಡುವರು.
IRVKN   ಯೆಹೋವನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತನ್ನ ದಿವ್ಯಬಾಹುವನ್ನು ತೆರೆದು ತೋರಿಸಿದ್ದಾನೆ.
ಭೂಮಿಯ ಎಲ್ಲಾ ದಿಕ್ಕಿನವರೂ ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us