Bible Versions
Bible Books

Isaiah 54:14 (ASV) American Standard Version

Versions

KNV   ನೀನು ನೀತಿಯಲ್ಲಿ ನೆಲೆಗೊಂಡಿರುವಿ; ಹಿಂಸೆ ಯಿಂದ ದೂರವಾಗಿರುವಿ; ನೀನು ಭೀತಿಯಿಂದ ಭಯ ಪಡುವದಿಲ್ಲ; ಅದು ನಿನ್ನ ಸವಿಾಪಕ್ಕೆ ಬಾರದು.
ERVKN   ನೀನು ಒಳ್ಳೆಯತನದಿಂದ ಕಟ್ಟಲ್ಪಡುವೆ. ಆದುದರಿಂದ ಎಲ್ಲಾ ದುಷ್ಟತ್ವಗಳಿಂದ ನೀನು ಸುರಕ್ಷಿತಳಾಗಿರುವೆ. ನೀನು ಯಾವದಕ್ಕೂ ಹೆದರುವ ಅವಶ್ಯವಿಲ್ಲ. ಯಾವುದೂ ನಿನಗೆ ಹಾನಿ ಮಾಡದು.
IRVKN   ಧರ್ಮವೇ ನಿನಗೆ ಆಧಾರ; ನೀನು ಹಿಂಸೆಗೆ ದೂರವಾಗಿರುವಿ, ನಿನಗೆ ಹೆದರಿಕೆ ಇರುವುದಿಲ್ಲ, ನಾಶನವು ದೂರವಾಗಿರುವುದು, ನಿನ್ನ ಹತ್ತಿರಕ್ಕೆ ಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us