Bible Versions
Bible Books

Isaiah 56:1 (ASV) American Standard Version

Versions

KNV   ಕರ್ತನು ಹೀಗನ್ನುತ್ತಾನೆ--ನ್ಯಾಯವನ್ನು ಕೈಕೊಳ್ಳಿರಿ, ನೀತಿಯಲ್ಲಿ ನಡೆಯಿರಿ; ಯಾಕಂದರೆ ನನ್ನ ರಕ್ಷಣೆಯು ಬರುವದಕ್ಕೂ ನನ್ನ ನೀತಿಯು ಪ್ರಕಟವಾಗುವದಕ್ಕೂ ಸವಿಾಪವಾಗಿದೆ.
ERVKN   ಯೆಹೋವನು ಹೇಳುವದೇನೆಂದರೆ: “ಎಲ್ಲರಿಗೂ ನ್ಯಾಯವಂತರಾಗಿರಿ; ಎಲ್ಲರಿಗೂ ಒಳ್ಳೆಯವರಾಗಿರಿ; ಯಾಕೆಂದರೆ ನನ್ನ ರಕ್ಷಣೆಯು ಬೇಗನೆ ಬರಲಿದೆ; ಇಡೀ ಲೋಕಕ್ಕೆಲ್ಲಾ ನನ್ನ ನೀತಿಯು ಬೇಗನೆ ವ್ಯಕ್ತವಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us