Bible Versions
Bible Books

Isaiah 5:26 (ASV) American Standard Version

Versions

KNV   ಆತನು ದೂರದ ಜನಾಂಗದವರಿಗೆ ಗುರುತಿಗಾಗಿ ಧ್ವಜವನ್ನೆತ್ತಿ, ಭೂಮಿಯ ಅಂಚಿನಿಂದ ಅವರಿಗೆ ಸಿಳ್ಳುಹಾಕುವನು. ಇಗೋ, ಅವರು ತ್ವರೆಯಾಗಿ ಫಕ್ಕನೆ ಬರುವರು;
ERVKN   ಎದ್ದು ನೋಡು! ದೂರದೇಶದ ಜನಾಂಗಗಳಿಗೆ ದೇವರು ಗುರುತನ್ನು ಕೊಡುತ್ತಿದ್ದಾನೆ. ಆತನು ಧ್ವಜವನ್ನೆತ್ತಿ ಜನರನ್ನು ಸಿಳ್ಳುಹಾಕಿ ಕರೆಯುತ್ತಿದ್ದಾನೆ. ಶತ್ರುಗಳು ದೂರದೇಶದಿಂದ ಬರುತ್ತಿದ್ದಾರೆ. ಅವರು ಬೇಗನೆ ನಿನ್ನ ದೇಶವನ್ನು ಪ್ರವೇಶಿಸುವರು. ಅವರು ಬಹುವೇಗವಾಗಿ ಬರುತ್ತಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us