Versions
KNV ನನ್ನ ದ್ರಾಕ್ಷೇ ತೋಟಕ್ಕೆ ನಾನು ಮಾಡುವದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿ ಯನ್ನು ತೆಗೆದುಹಾಕುವೆನು. ಆಗ ಅದು ಮೇಯಲ್ಪಡು ವದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವದು.
ERVKN ನಾನೀಗ ನನ್ನ ದ್ರಾಕ್ಷಿತೋಟಕ್ಕೆ ಏನು ಮಾಡುವೆನೆಂದು ತಿಳಿಸುವೆನು: ಅದರ ಸುತ್ತಲೂ ರಕ್ಷಣೆಗಾಗಿ ಹಾಕಿದ್ದ ಮುಳ್ಳಿನ ಬೇಲಿಯನ್ನು ಕಿತ್ತು ಸುಟ್ಟುಬಿಡುವೆನು. ಅದರ ಕಲ್ಲಿನ ಗೋಡೆಯನ್ನು ಕೆಡವಿ ತುಳಿದಾಟಕ್ಕೆ ಈಡು ಮಾಡುವೆನು.
IRVKN ನನ್ನ ದ್ರಾಕ್ಷಿಯ ತೋಟವನ್ನು ಏನು ಮಾಡುವೆನು ಎಂದು ಈಗ ನಿಮಗೆ ತಿಳಿಸುತ್ತೇನೆ.
ಅದರ ಮುಳ್ಳು ಬೇಲಿಯನ್ನು ಕೀಳುವೆನು. ದನಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿ ಹಾಕುವೆನು. ಅದು ಜನರ ತುಳಿದಾಟಕ್ಕೆ ಈಡಾಗುವುದು.