Bible Versions
Bible Books

Isaiah 60:20 (ASV) American Standard Version

Versions

KNV   ನಿನ್ನ ಸೂರ್ಯನು ಅಸ್ತಮಿಸು ವದಿಲ್ಲ, ನಿನ್ನ ಚಂದ್ರನು ಕಾಣದೆ ಹೋಗುವದಿಲ್ಲ; ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು ನಿನ್ನ ದುಃಖದ ದಿನಗಳು ಮುಗಿದುಹೋಗಿರುವವು.
ERVKN   ನಿನ್ನ ಸೂರ್ಯನು ಮತ್ತೆ ಅಸ್ತಮಾನವಾಗುವದಿಲ್ಲ. ನಿನ್ನ ಚಂದ್ರನು ಮತ್ತೆಂದಿಗೂ ಕಪ್ಪಾಗುವದಿಲ್ಲ. ಯಾಕೆಂದರೆ ಯೆಹೋವನು ನಿನ್ನ ನಿರಂತರದ ಬೆಳಕಾಗಿರುವನು. ನಿನ್ನ ದುಃಖದ ಕಾಲವು ಅಂತ್ಯವಾಗುವದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us