Bible Versions
Bible Books

Isaiah 61:9 (ASV) American Standard Version

Versions

KNV   ಆಗ ಅವರ ಸಂತಾನವು ಅನ್ಯ ಜನಾಂಗಗಳಲ್ಲಿಯೂ ಅವರಿಂದಾದ ಸಂತತಿಯು ಜನ ಗಳ ಮಧ್ಯದಲ್ಲಿಯೂ ತಿಳಿಸಲ್ಪಡುವದು; ಅವರನ್ನು ನೋಡುವವರೆಲ್ಲರೂ--ಅವರೇ ಕರ್ತನು ಆಶೀರ್ವದಿ ಸಿದ ಸಂತಾನವೆಂದು ಒಪ್ಪಿಕೊಳ್ಳುವರು.
ERVKN   ಎಲ್ಲಾ ಜನಾಂಗಗಳವರು ನನ್ನ ಜನರನ್ನೂ ನನ್ನ ದೇಶದ ಮಕ್ಕಳನ್ನೂ ತಿಳಿದುಕೊಳ್ಳುವರು. ಅವರನ್ನು ಜನರು ನೋಡಿದಾಗ ಯೆಹೋವನು ಅವರನ್ನು ಆಶೀರ್ವದಿಸುತ್ತಿದ್ದಾನೆ ಎಂದು ತಿಳಿಯುವರು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us