Versions
KNV ಆದರೆ ಅದನ್ನು ಕೂಡಿಸಿದವರು ಅದನ್ನು ತಿಂದು ಕರ್ತನನ್ನು ಸ್ತುತಿಸುವರು; ಅದನ್ನು ಸೇರಿಸಿ ತಂದವರು ನನ್ನ ಪರಿಶುದ್ಧ ಅಂಗಳಗಳಲ್ಲಿ ಅದನ್ನು ಕುಡಿಯುವರು.
ERVKN ಒಬ್ಬನು ಆಹಾರವನ್ನು ಒಟ್ಟುಗೂಡಿಸಿ ತಾನೇ ತಿನ್ನುವನು. ಅವನು ದೇವರನ್ನು ಸ್ತುತಿಸುವನು. ದ್ರಾಕ್ಷಿ ಹಣ್ಣನ್ನು ಶೇಖರಿಸುವವನು ಅದರ ರಸವನ್ನು ಕುಡಿಯುವನು. ಇವೆಲ್ಲವೂ ನನ್ನ ಪರಿಶುದ್ಧ ದೇಶದಲ್ಲಿ ಆಗುವದು.”
IRVKN ನಿನ್ನ ಬೆಳೆಯನ್ನು ಕೊಯ್ದು ಕುಪ್ಪೆಹಾಕಿದವರೇ ಅದನ್ನು ಊಟಮಾಡಿ ಯೆಹೋವನನ್ನು ಸ್ತುತಿಸುವರು.
ನಿನ್ನ ದ್ರಾಕ್ಷಿಯನ್ನು ಕಿತ್ತು ತಂದವರೇ ಅದರ ರಸವನ್ನು ನನ್ನ ಪವಿತ್ರಾಲಯದ ಪ್ರಾಕಾರಗಳಲ್ಲಿ ಕುಡಿಯುವರು” ಎಂದು ಹೇಳಿದ್ದಾನೆ.