Bible Versions
Bible Books

Isaiah 64:7 (ASV) American Standard Version

Versions

KNV   ನಿನ್ನ ಹೆಸರನ್ನು ಕರೆಯುವವನೂ ನಿನ್ನನ್ನು ಹಿಡು ಕೊಳ್ಳುವದಕ್ಕೆ ತನ್ನನ್ನು ಪ್ರೇರಿಸಿಕೊಳ್ಳುವವನು ಒಬ್ಬನೂ ಇಲ್ಲ; ನಿನ್ನ ಮುಖವನ್ನು ನಮಗೆ ಮರೆಮಾಡಿದ್ದೀ; ನಮ್ಮ ಅಕ್ರಮಗಳಿಗಾಗಿ ನಮ್ಮನ್ನು ದಹಿಸಿಬಿಟ್ಟಿದ್ದೀ.
ERVKN   ನಿನ್ನ ಹೆಸರನ್ನು ಯಾರೂ ಕರೆಯುವದಿಲ್ಲ. ನಿನ್ನನ್ನು ಹಿಂಬಾಲಿಸಲು ಯಾರಿಗೂ ಇಷ್ಟವಿಲ್ಲ; ಯಾಕಂದರೆ ನೀನು ನಮಗೆ ವಿಮುಖನಾಗಿರುವೆ ಮತ್ತು ನಮ್ಮನ್ನು ನಮ್ಮ ಪಾಪಗಳ ದೋಷಕ್ಕೆ ಒಪ್ಪಿಸಿಕೊಟ್ಟಿರುವಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us