Versions
KNV ಇಗೋ, ನಾನು ಹೊಸ ಆಕಾಶವನ್ನೂ ಹೊಸ ಭೂಮಿಯನ್ನೂ ಸೃಷ್ಟಿಸುತ್ತೇನೆ. ಮುಂಚಿನವುಗಳು ಜ್ಞಾಪಕದಲ್ಲಿರುವದಿಲ್ಲ ಇಲ್ಲವೆ ಅದರ ಸ್ಮರಣೆಗೆ ಬರುವ ದಿಲ್ಲ.
ERVKN “ನಾನು ಹೊಸ ಭೂಮ್ಯಾಕಾಶಗಳನ್ನು ಸೃಷ್ಟಿಸುವೆನು. ಜನರು ಗತಿಸಿದ ದಿನಗಳನ್ನು ತಮ್ಮ ನೆನಪಿಗೆ ತರುವದಿಲ್ಲ. ಅವರು ಈ ಸಂಗತಿಗಳಲ್ಲಿ ಯಾವುದನ್ನೂ ಜ್ಞಾಪಿಸಿಕೊಳ್ಳುವದಿಲ್ಲ.
IRVKN {ನೂತನ ಸೃಷ್ಟಿ} PS “ಇಗೋ, ನೂತನ ಆಕಾಶಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಸೃಷ್ಟಿಸುವೆನು;
ಮೊದಲಿದ್ದದ್ದನ್ನು ಯಾರೂ ಜ್ಞಾಪಿಸಿಕೊಳ್ಳರು, ಅದು ನೆನಪಿಗೆ ಬಾರದು.