Bible Versions
Bible Books

Isaiah 66:14 (ASV) American Standard Version

Versions

KNV   ನೀವು ಅದನ್ನು ನೋಡುವಾಗ ನಿಮ್ಮ ಹೃದಯವು ಸಂತೋಷಿಸುವದು, ನಿಮ್ಮ ಎಲುಬು ಗಳು ಹಸಿರು ಪಲ್ಯದ ಹಾಗೆ ಚಿಗುರುವವು; ಕರ್ತನ ಕೈ ಆತನ ಸೇವಕನ ಕಡೆಗೂ ಆತನ ರೌದ್ರವು ಆತನ ಶತ್ರುಗಳ ಕಡೆಗೂ ಕಾಣಬರುವದು.
ERVKN   ನಿಮ್ಮನ್ನು ಹರ್ಷಗೊಳಿಸುವಂಥ ಸಂಗತಿಗಳನ್ನು ನೀವು ನೋಡುವಿರಿ. ನೀವು ಸ್ವತಂತ್ರರಾಗಿದ್ದು ಹುಲ್ಲಿನಂತೆ ಹುಲುಸಾಗಿ ಬೆಳೆಯುವಿರಿ. ಯೆಹೋವನ ಸೇವಕರು ಆತನ ಶಕ್ತಿಯನ್ನು ನೋಡುವರು. ಆದರೆ ಯೆಹೋವನ ವೈರಿಗಳು ಆತನ ಕೋಪವನ್ನು ಕಾಣುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us