Bible Versions
Bible Books

Isaiah 6:10 (ASV) American Standard Version

Versions

KNV   ತಮ್ಮ ಕಣ್ಣುಗಳಿಂದ ನೋಡದಂತೆಯೂ ತಮ್ಮ ಕಿವಿಗಳಿಂದ ಕೇಳದಂತೆಯೂ ತಮ್ಮ ಹೃದಯದಿಂದ ಗ್ರಹಿಸಿ ತಿರುಗಿಕೊಂಡು ಸ್ವಸ್ಥವಾಗ ದಂತೆಯೂ ಜನರ ಹೃದಯವನ್ನು ಕೊಬ್ಬಿಸಿ ಕಿವಿ ಯನ್ನು ಮಂದಗೊಳಿಸಿ ಅವರ ಕಣ್ಣುಗಳನ್ನು ಮುಚ್ಚು ಎಂದು ನನಗೆ ಹೇಳಿದನು.
ERVKN   ಜನರಲ್ಲಿ ಗಲಿಬಿಲಿಯನ್ನು ಉಂಟುಮಾಡು. ಜನರು ತಾವು ನೋಡಿದ್ದನ್ನು, ಕೇಳಿದ್ದನ್ನು ಅರ್ಥಮಾಡಿಕೊಳ್ಳದ ಹಾಗೆ ಮಾಡು. ನೀನು ಹೀಗೆ ಮಾಡದಿದ್ದಲ್ಲಿ ಜನರು ತಾವು ಕೇಳಿದ್ದನ್ನು ಅರ್ಥಮಾಡಿಕೊಳ್ಳುವರು; ಜನರು ತಮ್ಮ ಮನಸ್ಸಿನಲ್ಲಿ ಅರ್ಥಮಾಡಿಕೊಳ್ಳುವರು. ಅವರು ಹಾಗೆ ಮಾಡಿದ್ದಲ್ಲಿ, ಅವರು ನನ್ನ ಬಳಿಗೆ ಹಿಂದಿರುಗಿ ಬಂದು ಗುಣ ಹೊಂದುವರು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us