Versions
KNV ಒಬ್ಬನು ಮತ್ತೊಬ್ಬನಿಗೆ--ಸೈನ್ಯಗಳ ಕರ್ತನು ಪರಿ ಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲ ವೆಲ್ಲಾ ಆತನ ಮಹಿಮೆಯಿಂದ ತುಂಬಿಯದೆ ಎಂದು ಕೂಗಿ ಹೇಳಿದನು.
ERVKN ಪ್ರತಿಯೊಬ್ಬ ದೂತನು ಇನ್ನೊಬ್ಬ ದೂತನನ್ನು ಕರೆದು, “ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಸರ್ವಶಕ್ತನಾದ ಯೆಹೋವನು ಮಹಾ ಪರಿಶುದ್ಧನು. ಆತನ ಮಹಿಮೆಯು ಇಡೀ ಭೂಮಂಡಲವನ್ನು ಆವರಿಸಿಕೊಂಡಿದೆ” ಎಂದು ಗಟ್ಟಿಯಾದ ಸ್ವರದಲ್ಲಿ ಹೇಳುತ್ತಿದ್ದರು.