Versions
KNV ಆಗ ನಾನು -- ಯಾರನ್ನು ಕಳುಹಿಸಲಿ; ಯಾವನು ನಮ ಗೋಸ್ಕರ ಹೋಗುವನು ಎಂಬ ಕರ್ತನ ನುಡಿಯನ್ನು ಸಹ ಕೇಳಿ -- ನಾನು ಇದ್ದೇನೆ; ನನ್ನನ್ನು ಕಳುಹಿಸು ಅಂದೆನು.
ERVKN ಆಗ ನಾನು ನನ್ನ ಒಡೆಯನಾದ ಯೆಹೋವನ ಸ್ವರವನ್ನು ಕೇಳಿದೆನು. ಆತನು, “ನಾನು ಯಾರನ್ನು ಕಳುಹಿಸಲಿ? ನಮಗೋಸ್ಕರ ಯಾರು ಹೋಗುವರು?” ಎಂದು ಕೇಳಿದನು. ಆಗ ನಾನು, “ನಾನಿದ್ದೇನೆ, ನನ್ನನ್ನು ಕಳುಹಿಸು” ಎಂದು ಹೇಳಿದೆನು.