Bible Versions
Bible Books

James 1:25 (ASV) American Standard Version

Versions

KNV   ಆದರೆ ಬಿಡುಗಡೆ ಯನ್ನುಂಟುಮಾಡುವ ಪರಿಪೂರ್ಣವಾದ ನಿಯಮ ವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು (ವಾಕ್ಯವನ್ನು) ಕೇಳಿ ಮರೆತುಹೋಗುವವ ನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ಕ್ರಿಯೆಯಿಂದ ಧನ್ಯನಾಗುವನು.
ERVKN   ಜನರನ್ನು ಬಿಡುಗಡೆ ಮಾಡುವ ದೇವರ ಪರಿಪೂರ್ಣ ನಿಯಮವನ್ನು ಎಚ್ಚರಿಕೆಯಿಂದ ಅಭ್ಯಾಸ ಮಾಡುವವನು ನಿಜವಾಗಿಯೂ ಸಂತೋಷಭರಿತನಾಗಿದ್ದಾನೆ. ಅವನು ಅದನ್ನು ಅಭ್ಯಾಸ ಮಾಡುತ್ತಲೇ ಇರುತ್ತಾನೆ. ಅವನು ದೇವರ ವಾಕ್ಯವನ್ನು ಕೇಳುತ್ತಾನೆ ಮತ್ತು ತಾನು ಕೇಳಿದುದನ್ನು ಮರೆತು ಬಿಡುವುದಿಲ್ಲ. ಅವನು ದೇವರ ವಾಕ್ಯಕ್ಕೆ ವಿಧೇಯನಾಗಿರುತ್ತಾನೆ. ಆದ್ದರಿಂದಲೇ ಅವನು ಸಂತೋಷಭರಿತನಾಗಿರುತ್ತಾನೆ.
IRVKN   ಆದರೆ * ಅಥವಾ, ಬಿಡುಗಡೆಯಾದವರಿಗೆ ಇರುವ. ಯೋಹಾ 8:32; ಗಲಾ. 2:4; 1 ಪೇತ್ರ. 2:16: ಬಿಡುಗಡೆಯನ್ನು ಉಂಟುಮಾಡುವ ಪರಿಪೂರ್ಣವಾದ ಧರ್ಮಶಾಸ್ತ್ರವನ್ನು ಲಕ್ಷ್ಯಕೊಟ್ಟು ಓದಿ, ಮನನ ಮಾಡಿ ಅದನ್ನು ಅನುಸರಿಸುವವನು ವಾಕ್ಯವನ್ನು ಕೇಳಿ ಮರೆತು ಹೋಗದೆ ಅದರ ಪ್ರಕಾರ ನಡೆಯುತ್ತಾ ಕೀರ್ತ 1:1; ಲೂಕ 11:28: ತನ್ನ ನಡತೆಯಿಂದ, ಕ್ರಿಯೆಗಳಿಂದ ಧನ್ಯನಾಗುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us