Versions
KNV ಆ ತಾಳ್ಮೆಯು ಸಿದ್ದಿಗೆ ಬಂದಾಗ ನೀವು ಸಂಪೂರ್ಣರೂ ಸಿದ್ಧವಾದವರೂ ಯಾವದರ ಲ್ಲಿಯೂ ಕಡಿಮೆಯಿಲ್ಲದವರೂ ಆಗಿರುವಿರಿ.
ERVKN ತಾಳ್ಮೆಯು ತನ್ನ ಕಾರ್ಯವನ್ನು ಪೂರೈಸಲಿ. ಆಗ ನೀವು ನಿಷ್ಕಳಂಕರೂ ಮತ್ತು ಪರಿಪೂರ್ಣರೂ ಆಗುವಿರಿ ಮತ್ತು ನಿಮಗೆ ಬೇಕಾದುದೆಲ್ಲವೂ ದೊರೆಯುವುದು.
IRVKN ಆ ತಾಳ್ಮೆಯು ಸಂಪೂರ್ಣವಾಗಿ ನಿಮ್ಮಲ್ಲಿ ಫಲಿಸಲಿ, ಆಗ * 1 ಥೆಸ. 5:23; ಮತ್ತಾ 5:48: ನೀವು ಸರ್ವಸುಗುಣಸಂಪನ್ನರೂ, ಪರಿಪೂರ್ಣರೂ, ಯಾವುದಕ್ಕೂ ಕಡಿಮೆಯಿಲ್ಲದವರೂ ಆಗುವಿರಿ.