Versions
KNV ಆದರೂ ಬರಹದ ಪ್ರಕಾರ--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸ ಬೇಕೆಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ ನೀವು ಒಳ್ಳೇದನ್ನು ಮಾಡುವವರಾಗಿರುವಿರಿ.
ERVKN ಪವಿತ್ರ ಗ್ರಂಥದಲ್ಲಿ ಬರೆದಿರುವ, “ನಿನ್ನನ್ನು ಪ್ರೀತಿಸುವಂತೆ ಇತರರನ್ನೂ ಪ್ರೀತಿಸು” ಎಂಬ ರಾಜಾಜ್ಞೆಗೆ ನೀವು ವಿಧೇಯರಾಗಿದ್ದರೆ ಸರಿಯಾದುದನ್ನೇ ಮಾಡುವವರಾಗಿದ್ದೀರಿ.
IRVKN ಆದರೂ ಧರ್ಮಶಾಸ್ತ್ರಕ್ಕೆ ಸರಿಯಾಗಿ § ಯಾಜ 19:18: “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ, ನೀವು ಒಳ್ಳೆಯದನ್ನೇ ಮಾಡುವವರಾಗಿರುವಿರಿ.