Bible Versions
Bible Books

James 4:6 (ASV) American Standard Version

Versions

KNV   ಆತನು ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದದರಿಂದ--ದೇವರು ಅಹಂಕಾರಿಗಳನ್ನು ಎದುರಿಸು ತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸು ತ್ತಾನೆ ಎಂದು ಆತನು ಹೇಳುತ್ತಾನೆ.
ERVKN   ಆದರೆ ದೇವರು ದಯಪಾಲಿಸಿದ ಕೃಪೆಯು ಅದಕ್ಕಿಂತಲೂ ಹೆಚ್ಚಿನದು. ಪವಿತ್ರ ಗ್ರಂಥವು ಹೇಳುವಂತೆ, “ದೇವರು ಅಹಂಕಾರಿಗಳಿಗೆ ವಿರುದ್ಧವಾಗಿರುತ್ತಾನೆ, ದೀನರಿಗಾದರೆ ಕೃಪೆಯನ್ನು ದಯಪಾಲಿಸುತ್ತಾನೆ.”
IRVKN   ಯೆಶಾ 54:7, 8; ಮತ್ತಾ 13:12: ಆತನು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದುದರಿಂದ, ಜ್ಞಾ. 3:34; 1 ಪೇತ್ರ. 5:5; ಕೀರ್ತ 138:6; ಮತ್ತಾ 23:12; 2 ಕೊರಿ 7:6: ದೇವರು ಅಹಂಕಾರಿಗಳಿಗೆ ಎದುರಾಳಿಯಾಗಿದ್ದಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ” ಎಂದು ಧರ್ಮಶಾಸ್ತ್ರವು ಹೇಳುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us