Versions
KNV ಹೀಗಿರಲಾಗಿ ದೇವರಿಗೆ ಒಳಗಾಗಿರಿ. ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು.
ERVKN ಆದ್ದರಿಂದ ದೇವರಿಗೆ ನಿಮ್ಮನ್ನು ಒಪ್ಪಿಸಿಕೊಂಡು ಸೈತಾನನನ್ನು ಎದುರಿಸಿರಿ. ಆಗ ಅವನು ನಿಮ್ಮಿಂದ ದೂರ ಓಡಿಹೋಗುತ್ತಾನೆ.
IRVKN ಹೀಗಿರಲಾಗಿ ದೇವರಿಗೆ ಅಧೀನರಾಗಿದ್ದು § 1 ಪೇತ್ರ. 5:8, 9; ಎಫೆ 4:27; 6:11: ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿ ಹೋಗುವನು.