Bible Versions
Bible Books

James 5:15 (ASV) American Standard Version

Versions

KNV   ನಂಬಿಕೆಯಿಂದ ಮಾಡಿದ ಪ್ರಾರ್ಥನೆ ಯು ರೋಗಿಯನ್ನು ರಕ್ಷಿಸುವದು; ಕರ್ತನು ಅವನನ್ನು ಎಬ್ಬಿಸುವನು, ಪಾಪಗಳನ್ನು ಮಾಡಿದವನಾಗಿದ್ದರೆ ಅವು ಕ್ಷಮಿಸಲ್ಪಡುವವು.
ERVKN   ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ಕಾಯಿಲೆಯಲ್ಲಿರುವವನನ್ನು ಗುಣಪಡಿಸುತ್ತದೆ. ಪ್ರಭುವು ಅವನನ್ನು ಗುಣಪಡಿಸುತ್ತಾನೆ. ಒಂದುವೇಳೆ, ವ್ಯಕ್ತಿಯು ಪಾಪ ಮಾಡಿದ್ದರೆ, ಪ್ರಭುವು ಅವನನ್ನು ಕ್ಷಮಿಸುತ್ತಾನೆ.
IRVKN   ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುವುದು ಮತ್ತು ಕರ್ತನು ಅವನನ್ನು ಎಬ್ಬಿಸುವನು; ಅವನು ಪಾಪ ಮಾಡಿದವನಾಗಿದ್ದರೆ, ದೇವರು ಯೆಶಾ 33:24; ಮತ್ತಾ 9:2; ಮಾರ್ಕ 2:5; ಲೂಕ 5:20: ಪಾಪಗಳನ್ನು ಕ್ಷಮಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us