Bible Versions
Bible Books

Jeremiah 11:17 (ASV) American Standard Version

Versions

KNV   ಇಸ್ರಾಯೇಲಿನ ಮನೆಯವರೂ ಯೆಹೂದದ ಮನೆಯವರೂ ನನಗೆ ಕೋಪವನ್ನೆಬ್ಬಿಸುವ ಹಾಗೆ ಬಾಳನಿಗೆ ಧೂಪವನ್ನರ್ಪಿಸಿ ತಮಗೆ ವಿರೋಧವಾಗಿ ಮಾಡಿಕೊಂಡ ಕೇಡಿನ ನಿಮಿತ್ತ ನಿನ್ನನ್ನು ನೆಟ್ಟ ಸೈನ್ಯ ಗಳ ಕರ್ತನು ನಿನ್ನ ಮೇಲೆ ಕೆಡುಕಾಗಲಿ ಎಂದು ಪ್ರಕಟಿಸಿದ್ದಾನೆ.
ERVKN   ಸರ್ವಶಕ್ತನಾದ ಯೆಹೋವನು ನಿಮ್ಮನುಐ ನೆಟ್ಟನು. ನಿಮಗೆ ಕೇಡು ಘರುವದೆಂದು ಆತನು ಸಾರಿರುವನು. ಏಕೆಂದರೆ ಇಸ್ರೇಲ್ ವಂಶವೂ ಯೆಹೂದ ವಂಶವೂ ದುಷ್ಕಾರ್ಯಗಳನುಐ ಮಾಡಿವೆ. ಙಾಳನಿಗೆ ಹೋಮವನಐರ್ಪಿಸಿ ನನಗೆ ಕೋಪ ಘರುವಂತೆ ಮಾಡಿವೆ.”
IRVKN   ಇಸ್ರಾಯೇಲ್ ವಂಶವೂ ಮತ್ತು ಯೆಹೂದ ವಂಶವೂ ಬಾಳನಿಗೆ ಹೋಮವನ್ನರ್ಪಿಸಿ, ನನ್ನನ್ನು ಕೆಣಕಿ ತಮಗೆ ಕೆಡುಕನ್ನು ಮಾಡಿಕೊಂಡಿದ್ದರಿಂದ ನಿನ್ನನ್ನು ನೆಟ್ಟ ಸೇನಾಧೀಶ್ವರನಾದ ಯೆಹೋವನು, “ನಿನಗೆ ಕೆಡುಕಾಗಲಿ” ಎಂದು ಶಪಿಸಿದ್ದಾನೆ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us