Bible Versions
Bible Books

Jeremiah 11:20 (ASV) American Standard Version

Versions

KNV   ಆದರೆ ನೀತಿಯಿಂದ ನ್ಯಾಯತೀರಿಸು ವಂಥ ಅಂತರಿಂದ್ರಿಯಗಳನ್ನೂ ಹೃದಯವನ್ನೂ ಶೋಧಿಸುವಂಥ ಸೈನ್ಯಗಳ ಕರ್ತನೇ, ನೀನು ಅವರಿಗೆ ಕೊಡುವ ಪ್ರತಿದಂಡನೆಯನ್ನು ನಾನು ಕಾಣುವೆನು. ನಿನಗೆ ನನ್ನ ವ್ಯಾಜ್ಯವನ್ನು ಪ್ರಕಟಮಾಡಿದ್ದೇನೆ.
ERVKN   ಆದರೆ ಯೆಹೋವನೇ, ನೀನು ನ್ಯಾಯಪರನಾದ ತೀರ್ಪುಗಾರ. ಜನರ ಹೃದಯವನುಐ ಮತ್ತು ಘುದ್ಧಿಯನುಐ ಹೇಗೆ ಪರೀಕ್ಷಿಸಙೇಕೆಂದು ನಿನಗೆ ಗೊತ್ತು. ನಾನು ನನಐ ವಾದವನುಐ ನಿನಐ ಮುಂದೆ ಮಂಡಿಸುತ್ತೇನೆ, ಮತ್ತು ನೀನು ಅವರಿಗೆ ತಕ್ಕ ಶಿಕ್ಷೆಯನುಐ ಕೊಡು ಎಂದು ಅರಿಕೆ ಮಾಡಿಕೊಳ್ಳುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us