Versions
KNV ನಿಮ್ಮ ಕಣ್ಣುಗಳನ್ನು ಎತ್ತಿ ಉತ್ತರದಿಂದ ಬರುವವ ರನ್ನು ನೋಡಿರಿ; ನಿನಗೆ ಕೊಡಲ್ಪಟ್ಟ ಹಿಂಡೂ ನನ್ನ ಶೃಂಗಾರದ ಮಂದೆಯೂ ಎಲ್ಲಿ?
ERVKN ಜೆರುಸಲೇಮೇ, ಮುಖವೆತ್ತಿ ನೋಡು. ಉತ್ತರ ದಿಕ್ಕಿನಿಂದ ಘರುವ ಶತ್ರುಗಳನುಐ ನೋಡು. ನಿನಐ ಮಂದೆ ಎಲ್ಲಿದೆ? ದೇವರು ನಿನಗೆ ಆ ಸುಂದರವಾದ ಮಂದೆಯನುಐ ದಯಪಾಲಿಸಿದನು. ನೀನು ಆ ಮಂದೆಯನುಐ ನೋಡಿಕೊಳ್ಳಙೇಕಾಗಿತ್ತು.
IRVKN {ಬಾಬೆಲಿನಿಂದ ಯೆಹೂದಕ್ಕೆ ಬರುವ ದುರ್ಗತಿ} PS ಚೀಯೋನೇ, ಕಣ್ಣೆತ್ತು, ಉತ್ತರ ದಿಕ್ಕಿನಿಂದ ಬರುವವರನ್ನು ನೋಡು.
ನಿನಗೆ ಒಪ್ಪಿಸಿದ ಹಿಂಡು, ನಿನ್ನ ಅಂದವಾದ ಹಿಂಡೂ ಎಲ್ಲಿ?