Versions
KNV ಅವರ ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ; ಇವರು ಬಾವಿಗಳಿಗೆ ಬರುತ್ತಾರೆ; ಆದರೆ ನೀರು ಸಿಕ್ಕಲಿಲ್ಲ; ಬರೀ ಪಾತ್ರೆಗಳುಳ್ಳ ವರಾಗಿ ತಿರುಗಿಕೊಳ್ಳುತ್ತಾರೆ; ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ ತಮ್ಮ ತಲೆಗಳನ್ನು ಮುಚ್ಚಿ ಕೊಂಡರು.
ERVKN ಜನನಾಯಕರು ನೀರು ತರುವದಕ್ಕಾಗಿ ತಮ್ಮ ಸೇವಕರನುಐ ಕಳುಹಿಸುತ್ತಾರೆ. ಆ ಸೇವಕರು ನೀರಿರುವ ಸ್ಥಳಗಳಿಗೆ ಹೋಗುತ್ತಾರೆ. ಆದರೆ ಅಲ್ಲಿ ಅವರಿಗೆ ನೀರು ಸಿಕ್ಕುವದಿಲ್ಲ. ಸೇವಕರು ಘರೀ ಪಾತ್ರೆಗಳನುಐ ತೆಗೆದುಕೊಂಡು ಹಿಂದಿರುಗಿ ಘರುತ್ತಾರೆ. ಅವರು ನಾಚಿಕೆ ಪಟ್ಟುಕೊಳ್ಳುತ್ತಾರೆ ಮತ್ತು ಪೇಚಾಡುತ್ತಾರೆ. ಅವರು ನಾಚಿಕೆಯಿಂದ ತಮ್ಮ ಮುಖಗಳನುಐ ಮುಚ್ಚಿಕೊಳ್ಳುತ್ತಾರೆ.