Bible Versions
Bible Books

Jeremiah 16:12 (ASV) American Standard Version

Versions

KNV   ನೀವು ನಿಮ್ಮ ತಂದೆಗಳಿಗಿಂತ ಇನ್ನೂ ಕೆಟ್ಟ ಕೆಲಸ ಮಾಡಿದ್ದೀರಿ; ಇಗೋ, ನನ್ನನ್ನು ಕೇಳದ ಹಾಗೆ ನಿಮ್ಮ ನಿಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡೆದುಕೊಂಡಿದ್ದೀರಿ.
ERVKN   ನೀವು ನಿಮ್ಮ ಪೂರ್ವಿಕರಿಗಿಂತ ಭಯಂಕರವಾದ ಪಾಪವನುಐ ಮಾಡಿದ್ದೀರಿ. ನೀವು ಘಹಳ ಮೊಂಡರಾಗಿದ್ದೀರಿ. ನೀವು ನಿಮ್ಮ ಮನಸ್ಸಿಗೆ ಘಂದಂತೆ ಮಾಡುತ್ತಿದ್ದೀರಿ. ನೀವು ನನಐ ಆಜ್ಞೆಯನುಐ ಪಾಲಿಸುತ್ತಿಲ್ಲ.
IRVKN   ಇಗೋ, ನೀವೆಲ್ಲರೂ ನಿಮ್ಮ ದುಷ್ಟಹೃದಯದ ಹಟದಂತೆ ನಡೆಯುತ್ತಾ ನನ್ನನ್ನು ಕೇಳದೆ ನಿಮ್ಮ ಪೂರ್ವಿಕರಿಗಿಂತ ಹೆಚ್ಚು ಕೇಡನ್ನು ಮಾಡಿದ್ದರಿಂದಲೂ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us