Versions
KNV ಇಸ್ರಾಯೇಲಿನ ನಿರೀಕ್ಷೆಯಾದ ಓ ಕರ್ತನೇ, ನಿನ್ನನ್ನು ತೊರೆದು ಬಿಟ್ಟವರೆಲ್ಲರು ನಾಚಿಕೆಗೆ ಒಳಗಾಗುವರು, ಜೀವವುಳ್ಳ ನೀರಿನ ಬುಗ್ಗೆಯಾದ ಕರ್ತನಿಂದ ತೊಲಗಿ ಹೋದವರು ದೂಳಿನಲ್ಲಿ ಬರೆಯಲ್ಪಡುವರು.
ERVKN ಯೆಹೋವನೇ, ನೀನು ಇಸ್ರೇಲಿನ ಆಶಾಕಿರಣ, ಯೆಹೋವನೇ, ನೀನು ಜೀವಜಲದ ಘುಗ್ಗೆಯಂತಿರುವೆ, ಯಾರಾದರೂ ಯೆಹೋವನ ಅನುಸರಣೆಯನುಐ ತ್ಯಜಿಸಿದರೆ ಅವರ ಜೀವನ ಘಹಳ ಮೊಟಕಾಗುತ್ತದೆ.
IRVKN ಯೆಹೋವನೇ, ಇಸ್ರಾಯೇಲರ ನಿರೀಕ್ಷೆಯೇ, ನಿನ್ನನ್ನು ಬಿಟ್ಟುಹೋಗುವವರು ಆಶಾಭಂಗಪಡುವರು.
ಯೆಹೋವನಾದ ನಿನ್ನನ್ನು ತೊರೆದವರು ಜೀವಜಲದ ಬುಗ್ಗೆಯನ್ನು ತೊರೆದವರಾಗಿದ್ದಾರೆ;
ಅವರ ಹೆಸರು ಧೂಳಿನಲ್ಲಿ ಬರೆಯಲ್ಪಡುವುದು.