Bible Versions
Bible Books

Jeremiah 17:18 (ASV) American Standard Version

Versions

KNV   ನನ್ನನ್ನು ಹಿಂಸಿಸುವವರು ನಾಚಿಕೆ ಪಡಲಿ; ಆದರೆ ನನಗೆ ನಾಚಿಕೆಯಾಗದಿರಲಿ. ಅವರು ದಿಗಿಲುಪಡಲಿ; ಆದರೆ ನಾನು ದಿಗಿಲುಪಡದಂತೆ ಮಾಡುವ ಕೆಟ್ಟದಿನವನ್ನು ಅವರ ಮೇಲೆ ಬರಮಾಡು, ಎರಡರಷ್ಟು ಅವರನ್ನು ನಾಶಪಡಿಸು.
ERVKN   ಜನರು ನನಐನುಐ ಹಿಂಸಿಸುತ್ತಿದ್ದಾರೆ. ಜನರು ಲಜ್ಜೆಪಡುವಂತೆ ಮಾಡು. ನನಐನುಐ ನಿರಾಶೆಗೊಳಿಸಙೇಡ. ಜನರಿಗೆ ಭೀತಿಯುಂಟಾಗಲಿ, ಆದರೆ ನನಗೆ ಭಯವಾಗುವಂತೆ ಮಾಡಙೇಡ. ನನಐ ವೈರಿಗಳಿಗೆ ಭಯಂಕರವಾದ ವಿನಾಶದ ದಿನವು ಘರುವಂತೆ ಮಾಡು. ಅವರನುಐ ಮುರಿದುಬಿಡು, ಮತ್ತೆಮತ್ತೆ ಮುರಿದುಬಿಡು.
IRVKN   ನನ್ನ ಹಿಂಸಕರಿಗೆ ಅವಮಾನವಾಗಲಿ, ನನಗಾಗದಿರಲಿ.
ಭಯಭ್ರಾಂತಿಯು ಅವರನ್ನು ಹಿಡಿಯಲಿ, ನನ್ನನ್ನಲ್ಲ.
ಅವರಿಗೆ ಕೇಡುಗಾಲವನ್ನು ಬರಮಾಡಿ ವಿಪರೀತ ಕೇಡಿನಿಂದ ಅವರನ್ನು ನಾಶಪಡಿಸು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us