Versions
KNV ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ನಿಮ್ಮ ಮನೆಗಳೊಳಗಿಂದ ತಕ್ಕೊಂಡು ಹೋಗಬೇಡಿರಿ; ಯಾವ ಕೆಲಸವನ್ನೂ ಮಾಡಬೇಡಿರಿ; ನಾನು ನಿಮ್ಮ ತಂದೆಗಳಿಗೆ ಆಜ್ಞಾಪಿಸಿದ ಪ್ರಕಾರವೇ ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕು ಎಂಬದು.
ERVKN ಸಘ್ಬತ್ದಿನದಂದು ನಿಮ್ಮ ಮನೆಯಿಂದ ಯಾವ ಹೊರೆಯನೂಐ ಈಚೆಗೆ ತೆಗೆದುಕೊಂಡು ಘರಙೇಡಿರಿ. ಆ ದಿನ ಯಾವ ಕೆಲಸವನೂಐ ಮಾಡಙೇಡಿರಿ. ಸಘ್ಬತ್ದಿನವನುಐ ನೀವು ಪವಿತ್ರದಿನವನಾಐಗಿ ಮಾಡಙೇಕು. ನಾನು ನಿಮ್ಮ ಪೂರ್ವಿಕರಿಗೆ ಇದೇ ಆದೇಶವನುಐ ಕೊಟ್ಟೆ.
IRVKN ಆ ದಿನದಲ್ಲಿ ನಿಮ್ಮ ಮನೆಗಳಿಂದ ಯಾವ ಹೊರೆಯನ್ನೂ ಈಚೆಗೆ ತೆಗೆದುಕೊಂಡು ಬರಬೇಡಿರಿ, ಯಾವ ಕೆಲಸವನ್ನೂ ಮಾಡದಿರಿ. ಸಬ್ಬತ್ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸಿರಿ; ನಿಮ್ಮ ಪೂರ್ವಿಕರಿಗೆ ನಾನು ಹೀಗೆ ಆಜ್ಞೆಮಾಡಿದೆನಲ್ಲಾ.