Bible Versions
Bible Books

Jeremiah 17:6 (ASV) American Standard Version

Versions

KNV   ಅವನು ಅಡವಿಯಲ್ಲಿರುವ ಕುರುಚಲ ಗಿಡದ ಹಾಗಿರುವನು; ಒಳ್ಳೇದು ಬರುವಾಗ ನೋಡದೆ ಇರುವನು; ನಿವಾಸಿ ಗಳಿಲ್ಲದ ಚೌಳುನೆಲವಾಗಿರುವ ಅರಣ್ಯದ ನೀರಿಲ್ಲದ ಸ್ಥಳಗಳಲ್ಲಿ ವಾಸವಾಗಿರುವನು.
ERVKN   ಜನರು ನಿರ್ಜನವಾದ ಪ್ರದೇಶದಲ್ಲಿದ್ದ, ಸುಡುವ ಘರಡು ಭೂಮಿಯಲ್ಲಿದ್ದ, ಘಂಜರು ಭೂಮಿಯಲ್ಲಿ ಙೆಳೆದ, ದೇವರು ನೀಡಘಹುದಾದ ಒಳ್ಳೆಯ ವಸ್ತುಗಳ ಘಗ್ಗೆ ಏನೂ ಅರಿಯದ ಒಂದು ಪೊದೆಯಂತಿರುತ್ತಾರೆ.
IRVKN   ಇವನು ಅಡವಿಯಲ್ಲಿನ ಜಾಲಿಗೆ ಸಮಾನನು; ಶುಭ ಸಂಭವಿಸಿದರೂ ಅವನು ಅದನ್ನು ಕಾಣನು.
ಯಾರೂ ವಾಸಿಸದ ಚೌಳು ನೆಲವಾಗಿರುವ ಅರಣ್ಯದ ಬೆಗ್ಗಾಡಿನಲ್ಲಿ ವಾಸಿಸುವ ಸ್ಥಿತಿಯೇ ಅವನದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us