Bible Versions
Bible Books

Jeremiah 19:3 (ASV) American Standard Version

Versions

KNV   ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಕರ್ತನ ವಾಕ್ಯವನ್ನು ಕೇಳಿರಿ. ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗನ್ನುತ್ತಾನೆ--ಇಗೋ, ನಾನು ಸ್ಥಳದ ಮೇಲೆ ಕೇಡನ್ನು ಬರಮಾಡುತ್ತೇನೆ; ಅದನ್ನು ಕೇಳುವವ ರೆಲ್ಲರ ಕಿವಿಗಳು ಗುಂಯ್‌ಗುಟ್ಟುವವು.
ERVKN   ನಿನಐ ಜೊತೆಯಲ್ಲಿದ್ದ ಜನರಿಗೆ ಹೇಳು, ‘ಯೆಹೂದದ ರಾಜನೇ, ಜೆರುಸಲೇಮಿನ ಜನರೇ, ಯೆಹೋವನ ಸಂದೇಶವನುಐ ಕೇಳಿರಿ. ಇಸ್ರೇಲರ ದೇವರೂ ಸರ್ವಶಕ್ತನಾದ ಯೆಹೋವನೂ ಹೀಗೆ ಹೇಳುತ್ತಾನೆ: ನಾನು ಸ್ಥಳಕ್ಕೆ ಒಂದು ಭಯಂಕರವಾದ ಕೇಡನುಐ ಉಂಟು ಮಾಡುವೆನು. ಅದರ ಘಗ್ಗೆ ಕೇಳಿದ ಪ್ರತಿಯೊಘ್ಬ ವ್ಯಕ್ತಿಯು ವಿಸ್ಮಯಪಡುವನು ಮತ್ತು ಭಯಪಡುವನು.
IRVKN   ನೀನು ಅವರಿಗೆ, ‘ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವನ ಮಾತನ್ನು ಕೇಳಿರಿ! ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ಸ್ಥಳದ ಮೇಲೆ ಕೇಡನ್ನು ಬರಮಾಡುವೆನು; ಅದರ ಸುದ್ದಿಯನ್ನು ಕೇಳುವವರ ಎರಡು ಕಿವಿಗಳೂ ಗಿರುಗುಟ್ಟುವವು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us