Versions
KNV ಆದರೆ ಕರ್ತನು ಭಯಂಕರವಾದ ಪರಾಕ್ರಮಶಾಲಿಯ ಹಾಗೆ ನನ್ನ ಸಂಗಡ ಇದ್ದಾನೆ; ಆದದರಿಂದ ನನ್ನನ್ನು ಹಿಂಸಿಸು ವವರು ಎಡವುವರು, ಗೆಲ್ಲುವದಿಲ್ಲ; ಅನುಕೂಲ ವಾಗದೆ ಇದ್ದದರಿಂದ ಅವರು ಬಹಳ ನಾಚಿಕೆಪಡುವರು; ಅವರ ಗಲಿಬಿಲಿಯು ನಿತ್ಯವಾಗಿರುವದು. ಅದು ಮರೆತು ಹೋಗಲ್ಪಡುವದಿಲ್ಲ.
ERVKN ಆದರೆ ಯೆಹೋವನು ನನೊಐಡನಿದ್ದಾನೆ. ಯೆಹೋವನು ಒಘ್ಬ ಶೂರ ಯೋಧನಂತಿದ್ದಾನೆ. ಆದುದರಿಂದ ನನಐನುಐ ಙೆನಐಟ್ಟಿಕೊಂಡು ಘರುತ್ತಿದ್ದ ಜನರು ಬೀಳುತ್ತಾರೆ. ಅವರು ನನಐನುಐ ಸೋಲಿಸಲಾರರು. ಆ ಜನರು ಸೋತುಹೋಗುತ್ತಾರೆ. ಅವರಿಗೆ ಆಶಾಭಂಗವಾಗುತ್ತದೆ. ಅವರಿಗೆ ನಾಚಿಕೆಯಾಗುತ್ತದೆ. ಅವರು ಆ ನಾಚಿಕೆಯನುಐ ಎಂದೂ ಮರೆಯಲಾರರು.
IRVKN ಯೆಹೋವನಾದರೋ ಭಯಂಕರಶೂರನಾಗಿ ನನ್ನ ಸಂಗಡ ಇದ್ದಾನೆ. ಆದುದರಿಂದ ನನ್ನ ಹಿಂಸಕರು ಗೆಲ್ಲದೆ ಮುಗ್ಗರಿಸುವರು.
ತಮ್ಮ ಇಷ್ಟಾರ್ಥವು ನೆರವೇರದ ಕಾರಣ ದೊಡ್ಡ ನಾಚಿಕೆಗೆ ಈಡಾಗುವರು, ಎಂದಿಗೂ ಮರೆಯದ ಶಾಶ್ವತ ಅವಮಾನಕ್ಕೆ ಒಳಗಾಗುವರು.