Bible Versions
Bible Books

Jeremiah 20:16 (ASV) American Standard Version

Versions

KNV   ಕರ್ತನು ಪಶ್ಚಾತ್ತಾಪಪಡದೆ ಕೆಡವಿಬಿಟ್ಟ ಪಟ್ಟಣಗಳ ಗತಿಯು ಅವನಿಗೆ ಬರಲಿ; ಅವನು ಬೆಳಿಗ್ಗೆ ಕೂಗನ್ನೂ ಮಧ್ಯಾಹ್ನ ದಲ್ಲಿ ಆರ್ಭಟವನ್ನೂ ಕೇಳಲಿ
ERVKN   ಯೆಹೋವನು ಕನಿಕರಪಡದೆ ಕೆಡವಿಬಿಟ್ಟ ನಗರಗಳ ಗತಿಯು ಅವನಿಗೆ ಘರಲಿ. ಙೆಳಿಗ್ಗೆ ಯುದ್ಧದ ಕೂಗಾಟವೂ, ಮಧ್ಯಾಹಐದಲ್ಲಿ ಯುದ್ಧದ ಕಿರುಚಾಟವೂ ಅವನ ಕಿವಿಗೆ ಬೀಳಲಿ.
IRVKN   ಯೆಹೋವನು ಕನಿಕರಪಡದೆ ಕೆಡವಿಬಿಟ್ಟ ಪಟ್ಟಣಗಳ ಗತಿಯು ಅವನಿಗೆ ಬರಲಿ.
ಮುಂಜಾನೆಯಲ್ಲಿ ಅರಚಾಟವು, ಮಧ್ಯಾಹ್ನದಲ್ಲಿ ಕೂಗಾಟವು ಅವನ ಕಿವಿಗೆ ಬೀಳಲಿ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us