Bible Versions
Bible Books

Jeremiah 20:17 (ASV) American Standard Version

Versions

KNV   ನಾನು ಗರ್ಭಬಿಟ್ಟಾ ಗಲೇ ಆತನು ನನ್ನನ್ನು ಕೊಲ್ಲದೆ ಹೋದದ್ದರಿಂದ ಇಲ್ಲವೆ ನನ್ನ ತಾಯಿ ನನಗೆ ಸಮಾಧಿಯಾಗಿದ್ದು ಅವಳ ಗರ್ಭವು ನಿತ್ಯವಾಗಿ ಬಸುರಾಗಿಯೇ ಇದ್ದರೆ ಒಳ್ಳೇದಾ ಗಿತ್ತು.
ERVKN   ಯಾಕೆ ಮನುಷ್ಯನು ನಾನು ನನಐ ತಾಯಿಯ ಗರ್ಭದಲ್ಲಿದ್ದಾಗಲೇ ನನಐನುಐ ಕೊಲ್ಲಲಿಲ್ಲ? ಆಗ ಅವನು ನನಐನುಐ ಕೊಂದಿದ್ದರೆ ನನಐ ತಾಯಿಯೇ ನನಗೆ ಗೋರಿಯಾಗುತ್ತಿದ್ದಳು. ನಾನೆಂದೂ ಹುಟ್ಟುತ್ತಲೇ ಇರಲಿಲ್ಲ.
IRVKN   ಅವನು ನನ್ನನ್ನು ಗರ್ಭದಲ್ಲೇ ಕೊಲ್ಲಲಿಲ್ಲವಲ್ಲಾ; ಹೀಗೆ ಮಾಡಿದ್ದರೆ ನನ್ನ ತಾಯಿಯೇ ನನಗೆ ಗೋರಿಯಾಗುತ್ತಿದ್ದಳು, ಆಕೆಯ ಗರ್ಭವು ಯಾವಾಗಲೂ ಬಸುರಾಗಿಯೇ ಇರುತ್ತಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us