Versions
KNV ನಾನು ಮಾತನಾಡುವನಾದದ್ದರಿಂದ ಗಟ್ಟಿಯಾಗಿ ಕೂಗುತ್ತೇನೆ; ಬಲಾತ್ಕಾರವೂ ಕೊಳ್ಳೆಯೂ ಎಂದು ಕೂಗುತ್ತೇನೆ ಕರ್ತನ ವಾಕ್ಯವು ನನಗೆ ಪ್ರತಿದಿನ ಪರಿಹಾಸ್ಯಕ್ಕೂ ಗೇಲಿಗೂ ಆಯಿತು.
ERVKN ನಾನು ಮಾತನಾಡಿದಾಗಲೆಲ್ಲ ಕೂಗಿಕೂಗಿ ಹೇಳುತ್ತೇನೆ. ನಾನು ಯಾವಾಗಲೂ ಹಿಂಸೆ ಮತ್ತು ವಿನಾಶದ ಘಗ್ಗೆ ಕೂಗಿಕೊಳ್ಳುತ್ತೇನೆ. ಯೆಹೋವನಿಂದ ಘಂದ ಸಂದೇಶದ ಘಗ್ಗೆ ಜನರಿಗೆ ಹೇಳುತ್ತೇನೆ. ಆದರೆ ಜನರು ಯಾವಾಗಲೂ ನನಗೆ ಅವಮಾನ ಮಾಡುತ್ತಾರೆ. ನನಐನುಐ ಗೇಲಿ ಮಾಡುತ್ತಾರೆ.
IRVKN ನಾನು ಮಾತನಾಡುವುದೆಲ್ಲಾ ಅರಚಾಟವೇ. “ಬಲಾತ್ಕಾರ, ಕೊಳ್ಳೆ” ಎಂದೇ ಕೂಗಿಕೊಳ್ಳುತ್ತೇನೆ.
ನಾನು ಸಾರುವ ಯೆಹೋವನ ವಾಕ್ಯವು ನನ್ನನ್ನು ಜನರ ದೂಷಣೆಗೂ ಪರಿಹಾಸ್ಯಕ್ಕೂ ಗುರಿಮಾಡಿದೆ.