Versions
KNV ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು. ನಾನು ಒಳ್ಳೇದಕ್ಕಲ್ಲ ಕೆಟ್ಟದ್ದಕ್ಕೆ ಈ ಪಟ್ಟಣದ ಮೇಲೆ ನನ್ನ ದೃಷ್ಟಿಯನ್ನಿಟ್ಟಿದ್ದೇನೆಂದು ಕರ್ತನು ಹೇಳುತ್ತಾನೆ; ಅದು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದು; ಅವನು ಅದನ್ನು ಬೆಂಕಿ ಯಿಂದ ಸುಟ್ಟುಬಿಡುವನು.
ERVKN ಜೆರುಸಲೇಮ್ ನಗರಕ್ಕೆ ತೊಂದರೆಯನುಐ ಉಂಟುಮಾಡಙೇಕೆಂದು ನಾನು ನಿಶ್ಚಯಿಸಿದ್ದೇನೆ. ನಾನು ಈ ನಗರಕ್ಕೆ ಸಹಾಯ ಮಾಡುವದಿಲ್ಲ.”‘ ಇದು ಯೆಹೋವನಿಂದ ಘಂದ ಸಂದೇಶ. “‘ಜೆರುಸಲೇಮ್ ನಗರವನುಐ ನಾನು ಙಾಬಿಲೋನಿನ ರಾಜನಿಗೆ ಒಪ್ಪಿಸುತ್ತೇನೆ. ಅವನು ಅದನುಐ ಙೆಂಕಿಯಿಂದ ಸುಟ್ಟುಹಾಕುತ್ತಾನೆ.’
IRVKN ಮೇಲಿಗಲ್ಲ, ಕೇಡಿಗಾಗಿಯೇ ಈ ಪಟ್ಟಣದ ಮೇಲೆ ದೃಷ್ಟಿಯಿಟ್ಟಿದ್ದೇನೆ; ಇದು ಬಾಬೆಲಿನ ಅರಸನ ಕೈವಶವಾಗುವುದು, ಅವನು ಅದನ್ನು ಸುಟ್ಟುಬಿಡುವನು; ಇದು ಯೆಹೋವನ ನುಡಿ.” PS