Versions
KNV ಕರ್ತನು ಹೀಗೆ ಹೇಳುತ್ತಾನೆ--ಯೆಹೂದದ ಅರಸನ ಮನೆಗೆ ಇಳಿದು ಹೋಗಿ ಅಲ್ಲಿ ಈ ವಾಕ್ಯವನ್ನು ಹೇಳು.
ERVKN ಯೆಹೋವನು ಹೇಳಿದನು: “ಯೆರೆಮೀಯನೇ, ರಾಜನ ಅರಮನೆಗೆ ಹೋಗು. ಯೆಹೂದದ ರಾಜನ ಘಳಿಗೆ ಹೋಗಿ ಅಲ್ಲಿ ಈ ಸಂದೇಶವನುಐ ಸಾರು.
IRVKN {ಯೆಹೂದದ ಅರಸರ ವಿಷಯವಾದ ದೈವೋಕ್ತಿಗಳು} PS ಯೆಹೋವನು ನನಗೆ ಹೀಗೆ ಅಪ್ಪಣೆಕೊಟ್ಟನು, “ನೀನು ಯೆಹೂದದ ಅರಸನ ಮನೆಗೆ ಇಳಿದು ಹೋಗಿ ಈ ಮಾತನ್ನು ಅಲ್ಲಿ ಹೇಳು,