Bible Versions
Bible Books

Jeremiah 22:11 (ASV) American Standard Version

Versions

KNV   ಯೆಹೂದದ ಅರಸನಾದ ಯೋಷೀಯನ ಮಗನು ತನ್ನ ತಂದೆಯಾದ ಯೋಷೀಯನಿಗೆ ಬದಲಾಗಿ ಆಳಿದವನೂ ಸ್ಥಳವನ್ನು ಬಿಟ್ಟು ಹೋದವನೂ ಆದ ಶಲ್ಲೂಮನನ್ನು ಕುರಿತು ಕರ್ತನು ಹೀಗೆ ಹೇಳು ತ್ತಾನೆ--ಅವನು ಇನ್ನು ಇಲ್ಲಿಗೆ ತಿರುಗಿ ಬರುವದೇ ಇಲ್ಲ.
ERVKN   ಯೋಷೀಯನ ಮಗನಾದ ಯೋಹಾಜನ (ಶಲ್ಲೂಮನ) ಘಗ್ಗೆ ಯೆಹೋವನು ಹೀಗೆಂದನು: (ಶಲ್ಲೂಮನು ತನಐ ತಂದೆಯಾದ ಯೋಷೀಯನ ಮರಣ ನಂತರ ರಾಜನಾದನು.) “ಯೋಹಾಜನು ಜೆರುಸಲೇಮಿನಿಂದ ಹೊರಟುಹೋದನು. ಅವನು ಮತ್ತೆಂದಿಗೂ ಜೆರುಸಲೇಮಿಗೆ ಹಿಂದಿರುಗುವುದಿಲ್ಲ.
IRVKN   ಯೆಹೂದದ ಅರಸನಾದ ಯೋಷೀಯನ ತರುವಾಯ ಪಟ್ಟಕ್ಕೆ ಬಂದವನೂ ಇಲ್ಲಿಂದ ಸೆರೆಯಾಗಿ ಹೋದವನೂ ಆದ ಶಲ್ಲೂಮನ ವಿಷಯವಾಗಿ ಯೆಹೋವನು ಹೇಳುವುದೇನೆಂದರೆ, “ಅವನು ಇಲ್ಲಿಗೆ ಇನ್ನು ಹಿಂದಿರುಗಿ ಬಾರನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us