Versions
KNV ದೇಶವು ವ್ಯಭಿಚಾರಗಳಿಂದ ತುಂಬಿದೆ; ಶಾಪದಿಂದ ದುಃಖಿಸು ತ್ತದೆ; ಅರಣ್ಯದ ಮನೋಹರವಾದ ಸ್ಥಳಗಳು ಒಣಗಿ ಹೋಗಿವೆ; ಅವರ ಓಟವು ಕೆಟ್ಟದ್ದಾಗಿದೆ; ಅವರ ಶಕ್ತಿಯು ಸರಿ ಇಲ್ಲ.
ERVKN ಯೆಹೂದ ದೇಶವು ವ್ಯಭಿಚಾರಿಗಳಿಂದ ತುಂಬಿಹೋಗಿದೆ. ಅವರು ಅನೇಕ ರೀತಿಯಲ್ಲಿ ಅಪನಂಬಿಗಸ್ತರಾಗಿದ್ದಾರೆ. ಯೆಹೋವನು ನಾಡನುಐ ಶಪಿಸಿದ್ದರಿಂದ ಅದು ಘರಡುಭೂಮಿಯಾಯಿತು. ಹುಲ್ಲುಗಾವಲಿನ ಸಸಿಗಳು ಒಣಗಿ ಸತ್ತು ಹೋಗುತ್ತಲಿವೆ. ಹೊಲಗಳು ಮರುಭೂಮಿಯಂತಾಗಿವೆ. ಪ್ರವಾದಿಗಳು ಸೆರೆಒಯ್ಯಲ್ಪಟ್ಟಿದ್ದಾರೆ. ಆ ಪ್ರವಾದಿಗಳು ತಮ್ಮ ಪ್ರಭಾವವನೂಐ ಶಕ್ತಿಯನೂಐ ತಪ್ಪಾಗಿ ಘಳಸಿಕೊಳ್ಳುತ್ತಿದ್ದಾರೆ.
IRVKN ಸೀಮೆಯು ವ್ಯಭಿಚಾರಿಗಳಿಂದ ತುಂಬಿದೆ, ದೈವಶಾಪದ ನಿಮಿತ್ತ ದೇಶವು ದುಃಖಿಸುತ್ತದೆ.
ಅಡವಿಯ ಹುಲ್ಗಾವಲು ಬಾಡಿದೆ; ದೇಶದವರು ತ್ವರೆಪಡುವ ಮಾರ್ಗವು ದುರ್ಮಾರ್ಗ, ಅವನ ಶೌರ್ಯವು ಅನ್ಯಾಯಸಾಧಕ.