Versions
KNV ಆಗ ಯೆರೆವಿಾಯನು ಪ್ರಧಾನರೆಲ್ಲ ರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ--ನೀವು ಕೇಳಿದ ವಾಕ್ಯಗಳನ್ನೆಲ್ಲಾ ಈ ಮನೆಗೆ ವಿರೋಧವಾ ಗಿಯೂ ಈ ಪಟ್ಟಣಕ್ಕೆ ವಿರೋಧವಾಗಿಯೂ ಪ್ರವಾದಿ ಸುವದಕ್ಕೆ ಕರ್ತನು ನನ್ನನ್ನು ಕಳುಹಿಸಿದ್ದಾನೆ.
ERVKN ಆಗ ಯೆರೆಮೀಯನು ಯೆಹೂದದ ಸಕಲ ಸರದಾರರಿಗೂ ಸಮಸ್ತ ಜನರಿಗೂ ಹೀಗೆ ಹೇಳಿದನು: “ಈ ಆಲಯದ ಘಗ್ಗೆ ಮತ್ತು ಈ ನಗರದ ಘಗ್ಗೆ ಹೀಗೆ ಹೇಳಲು ಯೆಹೋವನು ನನಐನುಐ ಕಳುಹಿಸಿಕೊಟ್ಟಿದ್ದಾನೆ. ನೀವು ಕೇಳಿದ ಪ್ರತಿಯೊಂದು ವಿಷಯವೂ ಯೆಹೋವನಿಂದಲೇ ಘಂದದ್ದು.
IRVKN ಆಗ ಯೆರೆಮೀಯನು ಸಕಲ ಸರದಾರರಿಗೂ ಸಮಸ್ತ ಜನರಿಗೂ, “ನೀವು ಕೇಳಿದ ಮಾತುಗಳನ್ನೆಲ್ಲಾ ಈ ಆಲಯಕ್ಕೂ ಈ ಪಟ್ಟಣಕ್ಕೂ ಪ್ರತಿಕೂಲವಾಗಿ ನುಡಿಯಬೇಕೆಂದು ಯೆಹೋವನು ನನ್ನನ್ನು ಕಳುಹಿಸಿದನು.