Bible Versions
Bible Books

Jeremiah 26:15 (ASV) American Standard Version

Versions

KNV   ಆದರೂ ನೀವು ನನ್ನನ್ನು ಕೊಂದುಹಾಕಿದರೆ ನಿಮ್ಮ ಮೇಲೆಯೂ ಪಟ್ಟಣದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಅಪರಾಧವಿಲ್ಲದ ರಕ್ತವನ್ನು ಬರಮಾಡು ತ್ತೀರೆಂದು ನಿಶ್ಚಯವಾಗಿ ತಿಳುಕೊಳ್ಳಿರಿ, ವಾಕ್ಯಗಳ ನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಅಂದನು.
ERVKN   ಆದರೆ ನೀವು ನನಐನುಐ ಕೊಂದರೆ ಒಘ್ಬ ನಿರಪರಾಊಯನುಐ ಕೊಂದದೋಷಕ್ಕೆ ಗುರಿಯಾಗುವಿರೆಂಘುದನುಐ ಸ್ಪಷ್ಟವಾಗಿ ತಿಳಿದುಕೊಳ್ಳಿರಿ. ನೀವು ನಗರವನೂಐ ಇದರ ಪ್ರತಿಯೊಘ್ಬ ನಿವಾಸಿಯನೂಐ ಸಹ ದೋಷಿಗಳನಾಐಗಿ ಮಾಡುವಿರಿ. ನಿಜವಾಗಿಯೂ, ಯೆಹೋವನು ನನಐನುಐ ನಿಮ್ಮಲ್ಲಿಗೆ ಕಳಿಸಿದ್ದಾನೆ. ನೀವು ಕೇಳಿದ ಸಂದೇಶವು ನಿಜವಾಗಿಯೂ ಯೆಹೋವನಿಂದ ಘಂದದ್ದು.”
IRVKN   ಆದರೆ ನೀವು ನನ್ನನ್ನು ಕೊಂದು ಹಾಕಿದ ಪಕ್ಷಕ್ಕೆ, ನೀವೂ, ಪಟ್ಟಣವೂ ಮತ್ತು ಇದರ ನಿವಾಸಿಗಳೂ ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ಪಾತ್ರರಾಗುವಿರಿ ಎಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಮಾತುಗಳನ್ನೆಲ್ಲಾ ನಿಮ್ಮ ಕಿವಿಗೆ ಮುಟ್ಟಿಸುವಂತೆ ಯೆಹೋವನು ನನ್ನನ್ನು ಕಳುಹಿಸಿರುವುದು ಖಂಡಿತ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us