Bible Versions
Bible Books

Jeremiah 28:5 (ASV) American Standard Version

Versions

KNV   ಆಗ ಪ್ರವಾದಿಯಾದ ಯೆರೆವಿಾಯನು ಯಾಜಕರ ಮುಂದೆಯೂ ಕರ್ತನ ಆಲಯದಲ್ಲಿ ನಿಂತಿರುವ ಜನರೆಲ್ಲರ ಮುಂದೆಯೂ ಪ್ರವಾದಿಯಾದ ಹನನ್ಯ ನಿಗೆ ಹೇಳಿದ್ದೇನಂದರೆ--
ERVKN   ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ ಹೀಗೆ ಉತ್ತರಕೊಟ್ಟನು. ಅವರು ಯೆಹೋವನ ಆಲಯದಲ್ಲಿ ನಿಂತಿದ್ದರು. ಯಾಜಕರೂ ಮತ್ತು ಅಲ್ಲಿಯ ಸಮಸ್ತ ಜನರು ಯೆರೆಮೀಯನ ಉತ್ತರವನುಐ ಕೇಳಿಸಿಕೊಂಡರು.
IRVKN   ಆಗ ಪ್ರವಾದಿಯಾದ ಯೆರೆಮೀಯನು ಯೆಹೋವನ ಆಲಯದೊಳಗೆ ನಿಂತಿದ್ದ ಯಾಜಕರ ಮತ್ತು ಸಕಲಜನರ ಎದುರಿನಲ್ಲಿ ಪ್ರವಾದಿಯಾದ ಹನನ್ಯನಿಗೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us