Bible Versions
Bible Books

Jeremiah 29:16 (ASV) American Standard Version

Versions

KNV   ದಾವೀದನ ಸಿಂಹಾಸನದಲ್ಲಿ ಕೂತುಕೊಳ್ಳುವ ಅರಸ ನನ್ನು ಕುರಿತು, ನಿಮ್ಮ ಸಂಗಡ ಸೆರೆಗೆ ಹೊರಡದೆ ಪಟ್ಟಣದಲ್ಲಿ ವಾಸವಾಗಿರುವ ನಿಮ್ಮ ಸಹೋದರರಾದ ಜನರೆಲ್ಲರನ್ನೂ ಕುರಿತು, ಕರ್ತನು ಹೀಗೆ ಹೇಳುತ್ತಾನೆ--
ERVKN   ಙಾಬಿಲೋನಿಗೆ ತೆಗೆದುಕೊಂಡು ಹೋಗದ ನಿಮ್ಮ ಆಪ್ತರ ಘಗ್ಗೆ ಯೆಹೋವನು ಇಂತೆನುಐತ್ತಾನೆ. ಈಗ ದಾವೀದನ ಸಿಂಹಾಸನಾರೂಢನಾದ ರಾಜನ ವಿಷಯವಾಗಿಯೂ ಇನೂಐ ಜೆರುಸಲೇಮ್ ನಗರದಲ್ಲಿಯೇ ಇರುವ ಜನರ ವಿಷಯವಾಗಿಯೂ ಹೇಳುತ್ತಿರುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us