Versions
KNV ಸೈನ್ಯಗಳ ಕರ್ತನು ಹೇಳುವದೇನಂದರೆ-- ಇಗೋ, ನಾನು ಅವರಲ್ಲಿ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಕಳುಹಿಸಿ, ಅವರನ್ನು ಕೆಟ್ಟವರನ್ನಾಗಿ ಮಾಡಿ ರುವದರಿಂದ, ತಿನ್ನಕೂಡದ ಅಸಹ್ಯವಾದ ಅಂಜೂರ ಗಳ ಹಾಗೆ ಮಾಡುವೆನು.
ERVKN ಸರ್ವಶಕ್ತನಾದ ಯೆಹೋವನು ಹೇಳಿದನು: “ಇನೂಐ ಜೆರುಸಲೇಮಿನಲ್ಲಿಯೇ ಇದ್ದ ಜನರ ವಿರುದ್ಧ ನಾನು ಙೇಗನೆ ಖಡ್ಗವನುಐ, ಹಸಿವನುಐ ಮತ್ತು ಭಯಂಕರವಾದ ವ್ಯಾಊಯನುಐ ಕಳುಹಿಸುವೆನು. ನಾನು ಅವರನುಐ, ಅತೀ ಕೊಳೆತು ತಿನಐಲಾಗದ ಅಂಜೂರದ ಹಣ್ಣುಗಳಂತೆ ಮಾಡುವೆನು.