Versions
KNV ಅವರು ನನ್ನ ವಾಕ್ಯಗಳನ್ನು ಕೇಳಲಿಲ್ಲ ಎಂದು ಕರ್ತನು ಅನ್ನುತ್ತಾನೆ; ನಾನು ಅವರಿಗೆ ನನ್ನ ಸೇವಕರಾದ ಪ್ರವಾದಿಗಳನ್ನು ಬೆಳಗಿನಲ್ಲಿಯೇ ಕಳುಹಿಸಿದೆನು; ಆದರೆ ನೀವು ಕೇಳಲಿಲ್ಲವೆಂದು ಕರ್ತನು ಅನ್ನುತ್ತಾನೆ.
ERVKN ಜೆರುಸಲೇಮಿನವರು ನನಐ ಸಂದೇಶಕ್ಕೆ ಕಿವಿಗೊಟ್ಟಿಲ್ಲವಾದ ಕಾರಣ ನಾನು ಹಾಗೆಲ್ಲ ನಡೆಯುವಂತೆ ಮಾಡುವೆನು” ಇದು ಯೆಹೋವನ ನುಡಿ. “ನಾನು ಮತ್ತೆಮತ್ತೆ ನನಐ ಸಂದೇಶವನುಐ ಅವರಿಗೆ ಕೊಟ್ಟೆ. ಆ ಜನರಿಗೆ ಸಂದೇಶಗಳನುಐ ಕೊಡುವದಕ್ಕಾಗಿ ನನಐ ಸೇವಕರಾದ ಪ್ರವಾದಿಗಳನುಐ ಉಪಯೋಗಿಸಿಕೊಂಡೆ. ಆದರೆ ಆ ಜನರು ಕೇಳಲಿಲ್ಲ.” ಇದು ಯೆಹೋವನ ನುಡಿ.