Bible Versions
Bible Books

Jeremiah 29:6 (ASV) American Standard Version

Versions

KNV   ನಿಮ್ಮ ಕುಮಾರರಿಗೆ ಹೆಂಡತಿಯರನ್ನು ತಕ್ಕೊಳ್ಳಿರಿ; ನಿಮ್ಮ ಕುಮಾರ್ತೆಯರನ್ನು ಪುರಷರಿಗೆ ಕೊಡಿರಿ, ಅವರು ಕುಮಾರ ಕುಮಾರ್ತೆಯರನ್ನು ಹೆರಲಿ; ಹೀಗೆ ನೀವು ಕಡಿಮೆಯಾಗದೆ ಅಲ್ಲಿ ಹೆಚ್ಚಿರಿ.
ERVKN   ಮದುವೆ ಮಾಡಿಕೊಳ್ಳಿರಿ; ಗಂಡು ಮತ್ತು ಹೆಣ್ಣುಮಕ್ಕಳನುಐ ಪಡೆಯಿರಿ. ನಿಮ್ಮ ಗಂಡುಮಕ್ಕಳಿಗೂ ನಿಮ್ಮ ಹೆಣ್ಣುಮಕ್ಕಳಿಗೂ ಮದುವೆ ಮಾಡಿರಿ. ಅವರಿಗೂ ಗಂಡು ಮತ್ತು ಹೆಣ್ಣು ಮಕ್ಕಳಾಗಲಿ. ಅನೇಕ ಮಕ್ಕಳನುಐ ಹೆತ್ತು ಙಾಬಿಲೋನಿನಲ್ಲಿ ಘಹುಸಂಖ್ಯಾತರಾಗಿ. ಅಲ್ಪ ಸಂಖ್ಯಾತರಾಗಙೇಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us