Versions
KNV ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಮಧ್ಯ ದಲ್ಲಿರುವ ನಿಮ್ಮ ಪ್ರವಾದಿಗಳೂ ಶಕುನದವರೂ ನಿಮಗೆ ಮೋಸಮಾಡದಿರಲಿ; ನಿಮಗಾಗಿ ಕನಸು ಕಂಡು ಹೇಳು ವವರಿಗೆ ಕಿವಿಗೊಡಬೇಡಿರಿ.
ERVKN ಇಸ್ರೇಲಿಯರ ದೇವರೂ, ಸರ್ವಶಕ್ತನೂ ಆಗಿರುವ ಯೆಹೋವನು, ಇಂತೆನುಐತ್ತಾನೆ: “ನಿಮ್ಮ ಪ್ರವಾದಿಗಳು ಮತ್ತು ಮಾಟಮಂತ್ರಗಾರರು ನಿಮ್ಮನುಐ ಮರುಳುಗೊಳಿಸದಿರಲಿ. ಅವರು ನೋಡುವ ಕನಸುಗಳಿಗೆ ಕಿವಿಗೊಡಙೇಡಿ.