Versions
KNV ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟುಹೋಗುವಿ; ಕರ್ತನು ನಿನ್ನ ಭರವಸೆಗಳನ್ನು ತಿರಸ್ಕರಿಸಿದ್ದಾನೆ, ಅವುಗಳಲ್ಲಿ ನಿನಗೆ ಸಫಲವಾಗುವದಿಲ್ಲ.
ERVKN ಕೊನೆಗೆ ನೀನು ಈಜಿಪ್ಟನುಐ ಬಿಡುವೆ, ನಾಚಿಕೆಯಿಂದ ತಲೆಯ ಮೇಲೆ ಕೈಯಿಟ್ಟುಕೊಂಡು ಹೊರಡುವೆ. ನೀನು ಆ ದೇಶಗಳನುಐ ನಂಬಿರುವೆ, ಆದರೆ ಆ ದೇಶಗಳಿಂದ ನಿನಗೆ ಯಾವ ಅನುಕೂಲವೂ ಆಗದು. ಯೆಹೋವನು ಆ ದೇಶಗಳನುಐ ನಿರಾಕರಿಸಿದ್ದಾನೆ. “ ಯೆಹೋವನು ಹೀಗೆ ನುಡಿದನು: “ಒಘ್ಬ ಮನುಷ್ಯನು ತನಐ ಹೆಂಡತಿಯೊಂದಿಗೆ ವಿವಾಹ
IRVKN ಅಲ್ಲಿಂದಲೂ ತಲೆಯ ಮೇಲೆ ಕೈಹೊತ್ತುಕೊಂಡು ಹೊರಡುವಿ; ಏಕೆಂದರೆ ನಿನ್ನ ಭರವಸೆಗಳನ್ನು ಯೆಹೋವನು ನಿರಾಕರಿಸಿದ್ದಾನೆ; ಅವುಗಳ ಮುಖಾಂತರ ನಿನ್ನ ಕಾರ್ಯವು ಕೈಗೂಡುವುದಿಲ್ಲ. PE