Bible Versions
Bible Books

Jeremiah 33:13 (ASV) American Standard Version

Versions

KNV   ಬೆಟ್ಟದ ಪಟ್ಟಣಗಳಲ್ಲಿಯೂ ತಗ್ಗಿನ ಪಟ್ಟಣಗಳ ಲ್ಲಿಯೂ ದಕ್ಷಿಣದ ಪಟ್ಟಣಗಳಲ್ಲಿಯೂ ಬೆನ್ಯಾವಿಾನನ ದೇಶದಲ್ಲಿಯೂ ಯೆರೂಸಲೇಮಿನ ಪ್ರದೇಶಗಳ ಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಇನ್ನು ಮೇಲೆ ಕುರಿಗಳು ಎಣಿಸುವವನ ಕೈಕೆಳಗೆ ಹಾದು ಹೋಗುವವೆಂದು ಕರ್ತನು ಹೇಳುತ್ತಾನೆ.
ERVKN   ಕುರಿಗಳು ತಮ್ಮ ಮುಂದೆ ನಡೆದುಕೊಂಡು ಹೋಗುವಾಗ ಕುರುಘರು ಅವುಗಳನುಐ ಎಣಿಸುವರು. ಇಡೀ ದೇಶದಲ್ಲೆಲ್ಲ ಅಂದರೆ ಙೆಟ್ಟಪ್ರದೇಶದಲ್ಲಿಯೂ ಪಶ್ಚಿಮದ ಇಳಿಜಾರು ಪ್ರದೇಶಗಳಲ್ಲಿಯೂ ನೆಗೆವ್ ಪ್ರದೇಶದಲ್ಲಿಯೂ ಯೆಹೂದದ ಎಲ್ಲಾ ಊರುಗಳಲ್ಲಿಯೂ ತಮ್ಮ ಕುರಿಗಳನುಐ ಎಣಿಸುತ್ತಿರುವರು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us